ಕರ್ಲಪ್ಪಾಡಿ ಕ್ಷೇತ್ರದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

0

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀಶಾಸ್ತಾವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಆಶ್ರಯದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.