ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಗುತ್ತಿಗಾರು ಶಾಲೆಗೆ ಸಮಗ್ರ ಪ್ರಶಸ್ತಿ

0

ಗುತ್ತಿಗಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಯಲ್ಲಿ ಸರ್ಕಾರಿ ಮಾದರಿ ಹಿ. ಪ್ರಾ. ಶಾಲೆ ಗುತ್ತಿಗಾರು ಗೆ ಸಮಗ್ರ ಪ್ರಶಸ್ತಿ ದೊರೆತಿದೆ.

ಬ್ಲೆಸ್ಡ್ ಕುರಿಯ ಕೋಸ್ ಶಾಲೆಯಲ್ಲಿ ಆ.25 ರಂದು ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದ ಹಿರಿಯ ಮತ್ತು ಕಿರಿಯದ ಸಮಗ್ರ ಪ್ರಶಸ್ತಿಯಲ್ಲಿ ಪ್ರಥಮ ಸ್ಥಾನವನ್ನು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಪಡೆದುಕೊಂಡಿತು.