ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ ರವೀಶ್ ಕೋಟೆ

0


ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್ -2023 , 15 ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇವರು ೨೫ ಅಗಸ್ಟ್ ರಿಂದ ೨೭ರ ವರೆಗೆ ಮೈಸೂರಿನಲ್ಲಿ ನಡೆದ ಪಂದ್ಯಾಟದಲ್ಲಿ ಆರು ಸುತ್ತಿನಲ್ಲಿ 5.5 ಅಂಕ ಗಳಿಸಿರುತ್ತಾರೆ.

ಇವರು ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಒಂಬತ್ತನೆಯ ತರಗತಿಯಲ್ಲಿ ಓದುತ್ತಿದ್ದು, ಜೀನಿಯಸ್ ಚೆಸ್ ಸ್ಕೂಲ್‌ನ ಸತ್ಯ ಪ್ರಸಾದ್ ಕೋಟೆಯವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.