ಕಲ್ಲಪಳ್ಳಿ ಅರುಣಗುಂಜ ಮನೆ ದಿ.ಗೋಪಾಲ ಗೌಡ ಇವರ ಧರ್ಮಪತ್ನಿ ಶ್ರೀಮತಿ ವೆಂಕಮ್ಮ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.
ಇವರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಎರಡು ಗಂಡು ಮತ್ತು ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಇವರ ಅಂತ್ಯಸಂಸ್ಕಾರ ನಾಳೆ ಬೆಳಿಗ್ಗೆ 11:00 ಗಂಟೆಗೆ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.