ವಿನೋಬಾನಗರ ವಿವೇಕಾನಂದ ಶಾಲೆಯ ವಿದ್ಯಾರ್ಥಿನಿ ಯೋಗದಲ್ಲಿ ವಿಭಾಗ ಮಟ್ಟಕ್ಕೆ

0


ಶಾಲಾ ಶಿಕ್ಷಣ ಇಲಾಖೆ, ದ.ಕ. ಉಪನಿರ್ದೇಶಕರ ಕಛೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ಅನುದಾನಿತ ಸೆಕಂಡರಿ ಶಾಲೆ ಉಜಿರೆ ಇದರ ಆಶ್ರಯದಲ್ಲಿ ಉಜಿರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಜಾಲ್ಸೂರು ಗ್ರಾಮದ ವಿನೋಬಾನಗರ ವಿವೇಕಾನಂದ ಶಾಲಾ ೭ನೇ ತರಗತಿ ವಿದ್ಯಾರ್ಥಿನಿ ಕೃಷ್ಮಾ ಪಿ.ಎಚ್. ೪ನೇ ಸ್ಥಾನ ಪಡೆದು ಹೆಬ್ರಿಯಲ್ಲಿ ನಡೆಯಲಿರುವ ವಿಭಾಗ ಮಟ್ಟದ ಸ್ಪರ್ಧೆಗೆ ಅರ್ಹತೆಯನ್ನು ಪಡೆದುಕೊಂಡಿರುತ್ತಾಳೆ.