ಮೇನಾಲ ಶಾಲಾ ಕಾಂಪೌಂಡ್ ‌ನಿರ್ಮಾಣಕ್ಕೆ ಅನುದಾನಕ್ಕಾಗಿ ತಾ.ಪಂ. ಇ.ಒ. ರಿಗೆ ಮನವಿ

0

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಜ್ಜಾವರ ಮೇನಾಲದಲ್ಲಿ ಹೆಚ್ಚುವರಿ ಕೊಠಡಿಗೆ ಅನುದಾನ ಮತ್ತು ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ನೀಡಬೇಕಾಗಿ ಕಾರ್ಯನಿರ್ವಹನ ಅಧಿಕಾರಿ ಸುಳ್ಯ ತಾಲೂಕು ಪಂಚಾಯತ್ ಇವರಿಗೆ ಶಾಲಾ ಎಸ್‌ಡಿ ಎಂಸಿ ಅಧ್ಯಕ್ಷರಾದ ಶೌಕತ್ ಅಲಿ ಮೇನಾಲ ಮತ್ತು ವಿಷ್ಣು ಯುವಕ ಮಂಡಲ ಅಧ್ಯಕ್ಷರಾದ ರಂಜಿತ್ ರೈ ಮೇನಾಲ ಮನವಿ ಮಾಡಿದರು