ನಾಳೆ (ಸೆ.6) : ಮರ್ಕಂಜದ ಮಿನುಂಗೂರು ದೇವಾಲಯದ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ಅಡ್ಡ ಕಂಬ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳು – ಬಲಿವಾಡು‌ಕೂಟ

ಮರ್ಕಂಜದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಹಾಗೂ ದೇವಾಲಯದ ಎಲ್ಲಾ ಸಮಿತಿಗಳ ನೇತೃತ್ವದಲ್ಲಿ
27ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ನಾಳೆ (ಸೆ.6) ನಡೆಯಲಿದೆ.
ಕಾರ್ಯಕ್ರಮದ ಪ್ರಯುಕ್ತ ಅಡ್ಡ ಕಂಬ ಹಾಗೂ ವಿವಿಧ ಸ್ಪರ್ಧೆಗಳು, ಸಭಾ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ ಮಧ್ಯಾಹ್ನ ‌ಬಲಿವಾಡು ಕೂಟ ನಡೆಯಲಿದೆ.