ಅರಂತೋಡು ವಲಯ ಮಟ್ಟದ ಪ್ರತಿಭಾ ಕಾರಂಜಿ

0

ಮರ್ಕಂಜ ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸರ್ಕಾರಿ ಪ್ರೌಢಶಾಲೆ ಮರ್ಕಂಜ ಇವರ ಆಶ್ರಯದಲ್ಲಿ ಅರಂತೋಡು ವಲಯ ಮಟ್ಟದ ಪ್ರತಿಭಾ ಕಾರಂಜಿಯು ಇಂದು ಮರ್ಕಂಜ ಪ್ರೌಢಶಾಲೆಯಲ್ಲಿ ನಡೆಯಿತು.

ಮರ್ಕಂಜ ಪ್ರೌಢಶಾಲೆಯು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.