ನಾಳೆ (ಸೆ. 15): ಸುಳ್ಯ ಮತ್ತು ಸುಬ್ರಹ್ಮಣ್ಯ ಮೆಸ್ಕಾಂ ಉಪ ವಿಭಾಗ ಮಟ್ಟದ ಜನ ಸಂಪರ್ಕ ಸಭೆ

0

ಸುಳ್ಯ ಮತ್ತು ಸುಬ್ರಹ್ಮಣ್ಯ ಮೆಸ್ಕಾಂ ಉಪ ವಿಭಾಗ ಮಟ್ಟದ ಜನ ಸಂಪರ್ಕ ಸಭೆಯು ನಾಳೆ ಪೂರ್ವಾಹ್ನ 11:00 ಗಂಟೆಯಿಂದ 12:00 ಗಂಟೆಯವರೆಗೆ ಅಧೀಕ್ಷಕ ಇಂಜಿನಿಯರ್ ಕಾರ್ಯ ಮತ್ತು ಪಾಲನಾ ವೃತ್ತ ಕಛೇರಿ, ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಉಪವಿಭಾಗ ಕಛೇರಿಯಲ್ಲಿ ನಡೆಸಲಾಗುವುದು ಗ್ರಾಹಕರು ತಮ್ಮ ಕುಂದುಕೊರತೆಗಳನ್ನು ಸುಳ್ಯ ಉಪವಿಭಾಗ ಕಚೇರಿಯಲ್ಲಿ ಅಥವಾ ದೂರವಾಣಿ ಕರೆಯ ಮುಖಾಂಥರ ಸಲ್ಲಿಸಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.