ಸೆ.22 : ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಮಹಾಸಭೆ

0

ಐವರ್ನಾಡು ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥರವರ ಅಧ್ಯಕ್ಷತೆ ಯಲ್ಲಿ ಸೆ.22 ರಂದು ಬೆಳಿಗ್ಗೆ ಸಂಘದ ಸಭಾಭವನದಲ್ಲಿ ನಡೆಯಲಿದೆ.
ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭಾ ಕಾರ್ಯಕಲಾಪಗಳನ್ನು ನಡೆಸಿಕೊಡಬೇಕೆಂದು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ತಿಳಿಸಿದ್ದಾರೆ.