ಹಾಲೆಮಜಲಿನಲ್ಲಿ ಗಣೇಶ ಚತುರ್ಥಿ

0

ನಾಲ್ಕೂೂರು ಗ್ರಾಮದ ಹಾಲೆಮಜಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಯಿತು.
ಮಕ್ಕಳು ಕುಣಿತ ಭಜನೆ ನಡೆಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಮಕ್ಕಳ ಪೋಷಕರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.
(ವರದಿ : ಡಿ. ಹೆಚ್.)