ಪಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ -ರಜತ ಸಂಭ್ರಮಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ

0

ಪಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ -ರಜತ ಸಂಭ್ರಮ ವಿಜೃಂಭಣೆಯಿಂದ
ಸೆ.19 ರಂದು ಮುಂಜಾನೆ ಆರಂಭಗೊಂಡಿದ್ದು ಸೆ.21ತನಕ ವಿವಿಧ ವೈಧಿಕ, ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಸೆ.19 ವಿವಿಧ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಗಳು ವಿವಿಧ ವಿಭಾಗಗಳಲ್ಲಿ ನಡೆಯಿತು.