ತಾಲ್ಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕರ ಹಾಗೂ ಬಾಲಕಿಯರ ತ್ರೋಬಾಲ್ ಪಂದ್ಯಾಟ

0

ಸುಳ್ಯ ತಾಲ್ಲೂಕು ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ ಆರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮೈದಾನ ದಲ್ಲಿ ನಡೆಯುತ್ತಿದೆ.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ನೆರವೇರಿಸಿದರು.ಸಭಾ ಧ್ಯಕ್ಷತೆಯನ್ನು ನಿವೃತ ದೈಹಿಕ ಶಿಕ್ಷಕ ಎ.ಸಿ.ವಸಂತ ವಹಿಸಿದರು.ವೇದಿಕೆಯಲ್ಲಿ ನೆ.ಸ್ಮಾ.ಪ.ಪೂರ್ವ ಕಾಲೇಜು ಪ್ರಾಂಶುಪಾಲ ರಮೇಶ,ಮುಖ್ಯಪಾಧ್ಯಾಯ ಸೀತಾರಾಮ ರವರು ಸೇರಿದಂತೆ ಶಿಕ್ಷಕ ವೃಂದ ಉಪಸ್ಥಿತಿದರು.