ಐತ್ತಪ್ಪ ನಾಯ್ಕ ಕುಂಡಡ್ಕ ನಿಧನ

0

ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಐತ್ತಪ್ಪ ನಾಯ್ಕ ಸೆ.21 ರಂದು ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮೂವರು ಪುತ್ರರು, ಪುತ್ರಿಯರನ್ನು, ಮೊಮ್ಮಕ್ಕಳನ್ನು ಅಗಲಿದ್ದಾರೆ.