ಸುಳ್ಯ ವೃತ್ತನಿರೀಕ್ಷಕರಾಗಿ ಮೋಹನ್ ಕೊಠಾರಿ ಅಧಿಕಾರ ಸ್ವೀಕಾರ

0


ಸುಳ್ಯ ವೃತ್ತ ನಿರೀಕ್ಷಕರಾಗಿ ಮೋಹನ್ ಕೊಠಾರಿ ಎಂಬವರು ಬಂದಿದ್ದು ಇಂದು ಅಧಿಕಾರ ಸ್ವೀಕರಿಸಿದರು.

ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿಯವರು ಅಧಿಕಾರ ಹಸ್ತಾಂತರ ಮಾಡಿದರು.