ಸಂಪಾಜೆ ಮಾ. ಸ. ಹಿ ಪ್ರಾ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯ

0

ಸಂಪಾಜೆ ಮಾ. ಸ. ಹಿ ಪ್ರಾ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯ ಕ್ರಮವು ಅ. 2ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್. ಡಿ. ಎಮ್. ಸಿ ಅದ್ಯಕ್ಷರು, ಮುಖ್ಯೋಪಾಧ್ಯಾಯರು, ಶಿಕ್ಷಕರು, ಹಾಗೂ ವಿಧ್ಯಾರ್ಥಿಗಳು ಉಪಸ್ಥರಿದ್ದರು.