ಸುಳ್ಯದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿಯಲ್ಲಿ ಗಾಂಧಿಸ್ಮೃತಿ ಜನಜಾಗೃತಿ ಜಾಥಾ

0

ಸುಳ್ಯ ಜ್ಯೋತಿ ಸರ್ಕಲ್ ನಿಂದ ಚಾಲನೆ

ಸುಳ್ಯದ ಅಮರಶ್ರೀಭಾಗ್ ನ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ‌ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆಯುವ ಗಾಂಧಿ ಸ್ಮೃತಿ ಜನಜಾಗೃತಿ ಜಾಥಾಕ್ಕೆ ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿಂದ ಚಾಲನೆ ದೊರೆತಿದೆ.

ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳು, ತಾಲೂಕು ಪದಾಧಿಕಾರಿಗಳು ಸಹಿತ ಸಾವಿರಾರು ಸಂಖ್ಯೆಯಲ್ಲಿ ಜನರು ಜಾಥಾದಲ್ಲಿ ಭಾಗವಹಿಸಿದ್ದಾರೆ.