ಕಾಯರ್ತೋಡಿ: ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಸುಳ್ಯ ನಗರದ ಜಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವ ಮತ್ತು ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.