ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರಮದಾನ

0

ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಮತ್ತು ಚಂಡಿಕಾಯಾಗದ ಪ್ರಯುಕ್ತ ಇಂದು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರ ಡಿ.ಎಸ್.ಶೇಷಪ್ಪ ಮತ್ತು ಮೊಕ್ತೇಸರರು ಉತ್ಸವ ಸಮಿತಿ ಪದಾಧಿಕಾರಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು