ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಹರ್ಷಿತ್ ಕಾರ್ಜ, ಉಪಾಧ್ಯಕ್ಷೆ ಪಾರ್ವತಿ ಪಿ.ಡಿ, ಮತ್ತು ಸದಸ್ಯರು, ಸಂಜೀವಿನಿ ಸಂಘದ ಸದಸ್ಯರುಗಳು, ಎಂಬಿಕೆ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಸಾರ್ವಜನಿಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಘು ಎನ್.ಬಿ, ಸಿಬ್ಬಂದಿ ವರ್ಗ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.