ಬಳ್ಪ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ

0

ಬಳ್ಪ ಗ್ರಾಮ ಪಂಚಾಯತ್ ನಲ್ಲಿ 154 ನೇ ಗಾಂಧಿ ಜಯಂತಿ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮ.ಗಾ.ರಾ.ಗ್ರಾ.ಉ. ಖಾತರಿ ವಿಶೇಷ ಗ್ರಾಮ ಸಭೆ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಹರ್ಷಿತ್ ಕಾರ್ಜ, ಉಪಾಧ್ಯಕ್ಷೆ ಪಾರ್ವತಿ ಪಿ.ಡಿ ಮತ್ತು ಪಂಚಾಯತ್ ಸದಸ್ಯರು, ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಘು ಎನ್.ಬಿ, ಅಂಗನವಾಡಿ ಕಾರ್ಯಕರ್ತೆ ಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು &
ಮತ್ತುವಗ್ರಾಮಸ್ಥರು ಸಭೆಯಲ್ಲಿ ಹಾಜರಿದ್ದರು.