ಬೆಳ್ಳಾರೆಯಲ್ಲಿ ವಿಪರೀತ ಮಳೆ – ಹೊಳೆಯಂತಾದ ರಸ್ತೆ

0

ಬೆಳ್ಳಾರೆಯಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ಮಳೆ ನೀರು ರಸ್ತೆಯಲ್ಲಿ ಹರಿದು ರಸ್ತೆ ಹೊಳೆಯಂತಾಯಿತು.
ಮೇಲಿನ ಪೇಟೆಯಲ್ಲಿ ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ತೊಂದರೆಯಾಯಿತು.