ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಸರಸ್ವತಿ ಕಾಮತ್ ರನ್ನು ಕೆ.ಪಿ.ಸಿ.ಸಿ. ಸದಸ್ಯರನ್ನಾಗಿ ನೇಮಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ನಿಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷ ಸಂಘಟನೆ ಕಾರ್ಯದಲ್ಲಿ ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಸಕ್ರಿಯವಾಗಿ ತೊಡಗಿಕೊಳ್ಳುವಂತೆ ಶಿವಕುಮಾರ್ ಸೂಚಿಸಿದ್ದಾರೆ.