ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದೀರು ಕಟ್ಟುವ ಕಾರ್ಯಕ್ರಮ

0

ಇತಿಹಾಸ ಪ್ರಸಿದ್ಧ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.15 ರಂದು ಬೆಳಿಗ್ಗೆ ಕದೀರು ಕಟ್ಟುವ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ.ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು,ಸಮಿತಿ ಸದಸ್ಯರು,ಭಕ್ತಾದಿಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.