ಸುಳ್ಯದಲ್ಲಿ ನನ್ನ ಮಣ್ಣು ನನ್ನ ದೇಶ ಅಮೃತ ಕಲಶ ಯಾತ್ರೆಯ ಮೆರವಣಿಗೆ ಜ್ಯೋತಿ ಸರ್ಕಲ್ ನಿಂದ ಆರಂಭ

0

ತಾಲೂಕು ಆಡಳಿತ ಸುಳ್ಯ, ತಾಲೂಕು ಪಂಚಾಯತ್ ಸುಳ್ಯ, ನಗರ ಪಂಚಾಯತ್ ಸುಳ್ಯ, ಅಂಚೆ ಇಲಾಖೆ ಸುಳ್ಯ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು, ಯುವಜನ ಸಂಯುಕ್ತ ಮಂಡಳಿ ಸುಳ್ಯ, ರೋಟರಿ ಕ್ಲಬ್ ಸುಳ್ಯ, ರೋಟರಿ ಸಿಟಿ ಸುಳ್ಯ, ಲಯನ್ಸ್ ಕ್ಲಬ್ ಸುಳ್ಯ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಸುಳ್ಯ ಇದರ ಸಹಯೋಗದೊಂದಿಗೆ ನನ್ನ ಮಣ್ಣು ನನ್ನ ದೇಶ ಅಮೃತ ಕಲಶ ಯಾತ್ರೆಯ ಮೆರವಣಿಗೆಯು ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿಂದ ಆರಂಭಗೊಂಡಿದ್ದು ತಾಲೂಕು ಪಂಚಾಯತ್ ವರೆಗೆ ನಡೆಯಲಿದೆ.