ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ‌ ದೇವಸ್ಥಾನದ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜೆ ಅ.‌ 15ರಂದು ಆರಂಭಗೊಂಡಿತು. ಪ್ರತೀ ದಿನ ಸಂಜೆ ಶ್ರೀ ದೇವಿಯ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯುತ್ತಿದೆ. ಅ. 23ರಂದು ನವರಾತ್ರಿಯ ಕೊನೆಯ ಪೂಜೆ ನಡೆಯಲಿದ್ದು, ಸಂಜೆ ಸಾರ್ವಜನಿಕ ಚಂಡಿಕಾ ಹೋಮ, ಶ್ರೀದೇವಿಗೆ ರಂಗಪೂಜೆ ನಡೆಯಲಿದೆ.