ಸುಳ್ಯ – ಮಂಡೆಕೋಲು ಭಾಗಕ್ಕೆ ಹೊಸ ಬಸ್ ಸಂಚಾರ ಆರಂಭ

0

ಸುಳ್ಯ – ಮಂಡೆಕೋಲು ಭಾಗಕ್ಕೆ ಹೊಸ ಬಸ್ ಸಂಚಾರ ಆರಂಭಗೊಂಡಿದೆ.
ಕಳೆದ ಕೆಲವು ದಿನಗಳ ಹಿಂದೆ ಈ ಭಾಗದಲ್ಲಿ ಸಂಚರಿಸುತ್ತಿದ್ದ ಬಸ್ ಸೇವೆ ನಿಂತು ಹೋಗಿತ್ತು.

ಈ ಹಿನ್ನೆಲೆಯಲ್ಲಿ ಜನರಿಗೆ ಸಾಕಷ್ಟು ಸಮಸ್ಯೆ ಆಗಿತ್ತು.
ಇದೀಗ ಮತ್ತೆ ಗ್ರಾಮೀಣ ಭಾಗದಲ್ಲಿ ಬಸ್ ಸೇವೆ ಆರಂಭಗೊಂಡಿದ್ದರಿಂದ ಸಹಜವಾಗಿಯೇ ಜನರ, ವಿದ್ಯಾರ್ಥಿಗಳ ಮುಖದಲ್ಲಿ ನಗು ಮೂಡಿಸುವಂತೆ ಮಾಡಿದೆ. ಈ ಬಸ್ ಸಂಚಾರದ ವೇಳಾಪಟ್ಟಿ ಇಂತಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.