ತಾಲೂಕು ಪಂಚಾಯತ್ ನಲ್ಲಿ ಆಯುಧಪೂಜೆ

0

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಯುಧಪೂಜಾ ಕಾರ್ಯಕ್ರಮ ಅ.21 ರಂದು‌ ನಡೆಯಿತು.

ಶಾಸಕಿ ಭಾಗೀರಥಿ ‌ಮುರುಳ್ಯ, ಇ.ಒ. ರಾಜಣ್ಣ, ಮ್ಯಾನೇಜರ್ ಹರೀಶ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಂದರಯ್ಯ, ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಇ.ಇ. ರುಕ್ಮಾಂಗದ,ಯುವಜನ ಸೇವಾ ಕ್ರೀಡಾಧಿಕಾರಿ ದೇವರಾಜ ಮುತ್ಲಾಜೆ ಸಹಿತ ಅಧಿಕಾರಿಗಳು, ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.