ಕುಂಟಿಕಾನ ಅಂಗನವಾಡಿ ಕೇಂದ್ರದಲ್ಲಿ ಶಾರದಾ ಪೂಜೆ

0

ಅಮರಮುಡ್ನೂರು ಗ್ರಾಮದ ಕುಂಟಿಕಾನ ಅಂಗನವಾಡಿ ಕೇಂದ್ರ ದಲ್ಲಿ ಶ್ರೀ ಶಾರದಾ ದೇವಿಯ ಪೂಜೆಯು ಭಜನಾ ಕಾರ್ಯಕ್ರಮದೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಆಯುಧ ಪೂಜೆಯು ನಡೆದು ಪ್ರಸಾದ ವಿತರಣೆಯಾಯಿತು. ಸ್ಥಳೀಯರು ಭಾಗವಹಿಸಿದರು.