ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಆಯುಧ ಪೂಜಾ ಕಾರ್ಯಕ್ರಮ

0

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ದಿನಾಂಕ ೨೩-೧೦-೨೦೨೩ ರಂದು ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಈ ಶುಭ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ.ಬಿ ಹಾಗೂ ಕಾಲೇಜಿನ ಬೋದಕ, ಬೋದಕೇತರ ವೃಂದದವರು ಉಪಸ್ಥಿತರಿದ್ದರು