ಶ್ರೀಮತಿ ಅಶ್ವಿನಿ ಪಿ.ಎಸ್ ಪದವೀಧರ ಪ್ರಾಥಮಿಕ‌ ಶಾಲಾ ಶಿಕ್ಷಕರಾಗಿ ಆಯ್ಕೆ

0

ಅಮರಪಡ್ನೂರು ಗ್ರಾಮದ ಚೊಕ್ಕಾಡಿಯ ಕೊಳಂಬೆ ಶ್ರೀಮತಿ ಅಶ್ವಿನಿ ಪಿ.ಎಸ್. ರವರು 2022-23ನೇ ಸಾಲಿನ‌ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ ಸುಳ್ಯ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಗ್ರ ಇಲ್ಲಿಗೆ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರ ಕಛೇರಿಯಿಂದ ನಿಯೋಜನೆ ಮೇರೆಗೆ ಆಯ್ಕೆಯಾಗಿರುತ್ತಾರೆ .ಇವರು ಅಮರಪಡ್ನೂರು ಗ್ರಾಮದ ಚೊಕ್ಕಾಡಿಯ ಕೊಳಂಬೆ ದಿನಕರರವರ ಪತ್ನಿ.