ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ನಗರ: ಗೋಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

0

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಗೋಪೂಜೆ ಕಾರ್ಯಕ್ರಮವು ನ.18 ರಂದು ನಡೆಯಲಿದ್ದು ಆ ಪ್ರಯುಕ್ತ ಆಮಂತ್ರಣ ಬಿಡುಗಡೆಯು ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನ.09 ರಂದು ನಡೆಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ನಗರದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.