ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ 2024 ವರ್ಷದ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ

0

ಮಂಗಳೂರಿನಲ್ಲಿ ಪ್ರಧಾನ ಕಛೇರಿ ಹೊಂದಿರುವ , ದಕ್ಷಿಣ ಕನ್ನಡ ಹಾಗೂ ಮೈಸೂರು ಜಿಲ್ಲೆಯಲ್ಲಿ ಶಾಖೆಗಳನ್ನು ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 2024 ನೇ ಸಾಲಿನ ನೂತನ ಕ್ಯಾಲೆಂಡರ್ ಹಾಗೂ ಡೈರಿಯನ್ನು ಮೈಸೂರಿನ ಶಾಖೆಯಲ್ಲಿ ಲಕ್ಷ್ಮೀ ಪೂಜೆಯೊಂದಿಗೆ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀ ಜಿ.ಆರ್. ಪ್ರಸಾದ್, ನಿರ್ದೇಶಕರಾದ ಶ್ರೀ ಸೋಮಪ್ಪ ನಾಯ್ಕ್ ಹಾಗೂ ಮೈಸೂರು ಶಾಖೆಯ ಸಲಹೆಗಾರರು ,ಸಿಬ್ಬಂದಿ ವರ್ಗದವರು ಹಾಜರಿದ್ದರು.