ಕೊಯನಾಡು: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ದಿ‌‌. ವಾಸು ಪೂಜಾರಿ ಮನೆಗೆ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ

0

ಕೊಡಗು ಸಂಪಾಜೆ ಗ್ರಾಮದ ಕೊಯನಾಡಿನ ಹಿರಿಯ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಇತ್ತೀಚೆಗೆ ನಿಧನರಾದ ದಿ‌. ವಾಸು ಪೂಜಾರಿ ಅವರ ಮನೆಗೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ನ.15ರಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಕೊಡಗು ಸಂಪಾಜೆ ಹಾಗೂ ಕೊಯನಾಡು ಭಾಗದ ಕಾಂಗ್ರೆಸ್ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.