ಸುಳ್ಯ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಉಮಾದೇವಿ ಕೆ.ಜಿ.

0

ಸುಳ್ಯ‌ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಉಮಾದೇವಿ ಜಿ.ಕೆ. ಎಂಬವರು ಬಂದಿದ್ದು ಅಧಿಕಾರ ವಹಿಸಿಕೊಂಡಿದ್ದಾರೆ.

ತುಮಕೂರಿನ ಕೊರಟಗೆರೆ ಸಮಾಜಕಲ್ಯಾಣ ಇಲಾಖೆಯಿಂದ ಸುಳ್ಯಕ್ಕೆ ವರ್ಗಾವಣೆಗೊಂಡಿದ್ದಾರೆ