ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಸಂಪಾಜೆಯ ಮೋಕ್ಷ ಸಿ. ಡಿ. ತೃತೀಯ

0

ಚೊಕ್ಕಾಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಸಂಪಾಜೆ ಸರ್ಕಾರಿ ಪ್ರೌಢಶಾಲೆ ಆರ್ ಎಂ ಎಸ್ ಎ ಯ 10 ನೇ ತರಗತಿ ವಿದ್ಯಾರ್ಥಿನಿ ಮೋಕ್ಷ ಸಿ.ಡಿ. ತೃತೀಯ ಸ್ಥಾನ ಗಳಿಸಿದ್ದಾರೆ.