ಮಾರ್ಚ್ ತಿಂಗಳಲ್ಲಿ ಮೇನಾಲದಲ್ಲಿ ವಯನಾಟ್ ಕುಲವನ್ ದೈವಕಟ್ಟು‌ ಮಹೋತ್ಸವ

0

ಊರ ಭಕ್ತರಿಂದ ಶ್ರಮದಾನ

ಅಜ್ಜಾವರ ಗ್ರಾಮದ ಮೇನಾಲ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ
2024 ರ ಮಾರ್ಚ್ ತಿಂಗಳಲ್ಲಿ ದೈವಕಟ್ಟು ಮಹೋತ್ಸವ ನಡೆಯಲಿದ್ದು, ಸಿದ್ಧತೆ ನಡೆಯುತ್ತಿದೆ. ಅದಕ್ಕಾಗಿ ಊರ ಭಕ್ತರಿಂದ ಶ್ರಮದಾನ ಕಾರ್ಯಕ್ರಮ ನಡೆಯಿತು.