ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷಗಾನ

0

ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳು,ಉಪನಾಸಕರು ಮತ್ತು ಶಿಕ್ಷಕರ ಸಮ್ಮಿಲನದಲ್ಲಿ ನಡೆದ ಶ್ರೀದೇವಿ ಮಹಿಷಮರ್ದಿನಿ ಯಕ್ಷಗಾನದಲ್ಲಿ ಶ್ರೀದೇವಿಯಾಗಿ ಹಿರಿಯ ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್ ಮುಮ್ಮೇಳದಲ್ಲಿ ಕಲಾವಿದರಾಗಿ ಅಭಿನಯಿಸಿದರು.