ಚಿತ್ರಕಲಾ ಗ್ರೇಡ್ ಪರೀಕ್ಷೆ : ಸಮನ್ವಯಾಧಿಕಾರಿಗಳ ಭೇಟಿ

0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಚಿತ್ರಕಲಾ ಲೋಯರ್ ಗ್ರೇಡ್ ಮತ್ತು ಹೈಯರ್ ಗ್ರೇಡ್ ಪರೀಕ್ಷಾ ಕೇಂದ್ರ ಸಪಪೂ ಕಾಲೇಜು ಪಂಜಕ್ಕೆ ಸುಳ್ಯ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಳ್ಯ ತಾಲೂಕಿನ ವಿವಿಧ ಶಾಲೆಗಳಿಂದ ಒಟ್ಟು 236 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.