ಕೊಲ್ಲಮೊಗ್ರು ಹರಿಹರ ಪಲ್ಲತಡ್ಕ ಪ್ರಾ.ಕೃ.ಪ.ಸ.ಸಂಘದಿಂದ ಕ್ಯಾಲೆಂಡರ್ ಬಿಡುಗಡೆ

0

ಕೊಲ್ಲಮೊಗ್ರು ಹರಿಹರ ಪಲ್ಲತಡ್ಕ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ನೂತನ ಕ್ಯಾಲೆಂಡರ್ ಬಿಡುಗಡೆ ನ.23ರಂದು ನಡೆಯಿತು.

ಸಂಘದ ಅಧ್ಯಕ್ಷ ಹರ್ಷಕುಮಾರ್ ದೇವಜನ, ಉಪಾಧ್ಯಕ್ಷ ಶೇಖರ್ ಅಂಬೆಕಲ್ಲು, ಕಾರ್ಯ ನಿರ್ವಹಣಾಧಿಕಾರಿ, ನಿರ್ದೇಶಕರು ಉಪಸ್ಥಿತರಿದ್ದರು.