ಯೇನೆಕಲ್ಲು ಸ.ಹಿ.ಪ್ರಾ. ಶಾಲೆಯಲ್ಲಿ ಸೈಬರ್ ಕ್ರೈಮ್ ಬಗ್ಗೆ ಜಾಗೃತಿ ಕಾರ್ಯಕ್ರಮ, ಪೋಷಕರ ಸಭೆ

0

ಯೇನೆಕಲ್ಲು ಸ.ಹಿ.ಪ್ರಾ. ಶಾಲೆಯಲ್ಲಿ ಸೈಬರ್ ಕ್ರೈಮ್ ಬಗ್ಗೆ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮ ಡಿ. 1 ರಂದು ನಡೆಯಿತು..


ಸುಬ್ರಹ್ಮಣ್ಯ ಪೊಲೀಸ್ ಠಾಣಾ ಸಿಬ್ಬಂದಿ
ಸಂಧ್ಯಾಮಣಿ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಚಂದ್ರಿಕಾ ಬಿ.ಸಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಅಶೋಕ್ ಕುಮಾರ್ ಅಂಬೆಕಲ್ಲು, ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮಿ ಸೇರಿದಂತೆ ವಿದ್ಯಾರ್ಥಿಗಳ ಪೋಷಕರು, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಎಸ್. ಡಿ.ಎಂ.ಸಿ. ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.