ಡಿ.17 ರಿಂದ ಜ.14 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.17 ರಿಂದ ಜ.14 ರವರೆಗೆ ಧನುಪೂಜೆ ನಡೆಯಲಿದೆ. ಪ್ರತೀ ದಿನ ಬೆಳಿಗ್ಗೆ ಗಂಟೆ 5.30 ಕ್ಕೆ ಸರಿಯಾಗಿ ಧನುಪೂಜೆ ನಡೆಯಲಿದ್ದು ಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ರೂ.200 ಪಾವತಿಸಿ ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿಯವರು ತಿಳಿಸಿದ್ದಾರೆ.