ಬೆಳ್ಳಾರೆ : ಕೊಳಂಬಳ ಶ್ರೀ ರಕ್ತೇಶ್ವರಿ ದೇವಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರಮದಾನ

0

ಬೆಳ್ಳಾರೆ ಗ್ರಾಮದ ಕೊಳಂಬಳ ದೇವಿನಗರ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಜನವರಿ ತಿಂಗಳಲ್ಲಿ ನೇಮೋತ್ಸವವು ನಡೆಯಲಿದ್ದು ಆ ಪ್ರಯುಕ್ತ ಪ್ರತೀ ದಿನ ರಾತ್ರಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಊರವರಿಂದ ಶ್ರೀ ಕ್ಷೇತ್ರದಲ್ಲಿ ಶ್ರಮದಾನ ನಡೆಯಿತು.