ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಪ್ರತಿಭಾ ಪುರಸ್ಕಾರ ಸಮಾರಂಭ

0

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಪಾಪ್ಯುಲರ್ ಎಜುಕೇಶನ್ ಸೊಸೈಟಿ ರಿ.ಇದರ ವತಿಯಿಂದ ಡಿ.8 ರಂದು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.