ಮರ್ಕಂಜ : ಮಿನುಂಗೂರು ದೇವಸ್ಥಾನದಲ್ಲಿ ಜೀರ್ಣೋದ್ಧಾರ ಆರಂಭ

0

ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳ ಪಂಚಸ್ಥಾಪನೆಗಳಲ್ಲಿ ಒಂದಾದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದೆ.‌ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಶ್ರಮಸೇವೆಗಳು‌ ನಡೆಯುತ್ತಿದೆ.


ದೇವಸ್ಥಾನದ ವಿವಿಧ ಸಮಿತಿಗಳ ಸದಸ್ಯರು ಊರ ಭಕ್ತರು ಶ್ರಮಸೇವೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.