ಗುಲಾಬಿ ರೈ ನೀರಬಿದಿರೆ ನಿಧನ

0


ಸುಳ್ಯ ಕಸಬಾ ಗ್ರಾಮದ ನೀರಬಿದಿರೆ ನಿವಾಸಿ ಬಾಲಕೃಷ್ಣ ರೈ ಎಂಬವರ ಪತ್ನಿ ಗುಲಾಬಿ ರೈ ಎಂಬವರು ಡಿ.9ರಂದು ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು.
ಸುಮಾರು ಒಂದು ವರ್ಷದಿಂದ ಅನಾರೋಗ್ಯದಿಂದಿರುವ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲೆ ಇದ್ದರು. ಕಳೆದ 4 ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾದ ಅವರು ಡಿ.9 ರಂದು ನಿಧನರಾದರು.
ಮೃತರು ಪತಿ, ಪುತ್ರ ಭವಿತ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.