







ಬಾಳಿಲ ಸಮೀಪದ ಪಾಜಪಳ್ಳ ತಿರುವಿನಲ್ಲಿ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಇಂದು ರಾತ್ರಿ ನಡೆದಿದೆ.
ನಿಂತಿಕಲ್ಲು ಕಡೆಯಿಂದ ಬರುತ್ತಿದ್ದ ರಿಕ್ಷಾ ಪಾಜಪಳ್ಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ರಸ್ತೆ ಬದಿ ಬಿದ್ದ ಪರಿಣಾಮ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.









