ಐವರ್ನಾಡು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

0

ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾ ಭವನದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಮಕ್ಕಳ ಗ್ರಾಮ ಸಭೆಯು ಡಿ.15 ರಂದು ಗ್ರಾಮವಿಕಾಸ ಸಭಾಭವನದಲ್ಲಿ ನಡೆಯಿತು.

ಗ್ರಾಮ ಸಭೆಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಸುಳ್ಯ ತಾಲೂಕು CRT ಪ್ರತಿನಿಧಿ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮಕ್ಕಳು,ಶಿಕ್ಷಕರು ಎಸ್.ಡಿ.ಎಂ.ಸಿ ಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.