2024-25ನೇ ಸಾಲಿಗೆ ವಸತಿ ಶಾಲೆಗಳಲ್ಲಿ6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

0

2024-25ನೇ ಸಾಲಿಗೆ ವಸತಿ ಶಾಲೆಗಳಲ್ಲಿ ೬ನೇ ತರಗತಿ ಪ್ರವೇಶಾತಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಡಾ| ಬಿ.ಆರ್ ಅಂಬೇಡ್ಕರ್/ಶ್ರೀಮತಿ ಇಂದಿರಾ ಗಾಂಧಿ/ಶ್ರೀ ನಾರಾಯಣ ಗುರು ವಸತಿ ಶಾಲೆಗಳಿಗೆ 2024-25ನೇ ಸಾಲಿನ ೬ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯನ್ನು ದಿನಾಂಕ 07-12-2024ರಿಂದ ಆರಂಭಿಸಲಾಗಿದೆ.