ಮರ್ಕಂಜ : ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಏಕಾಹ ಭಜನಾ ಕಾರ್ಯಕ್ರಮ

0

ಮರ್ಕಂಜದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ವತಿಯಿಂದ 28ನೇ ವರ್ಷದ ಏಕಾಹ ಭಜನೆ, ಬಲಿವಾಡು ಕೂಟ, ಅನ್ನಸಂತರ್ಪಣೆ ಕಾರ್ಯಕ್ರಮ ಡಿ.16ರಂದು ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಭಜನಾ‌ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.